పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೆಟ್ಟ ಕೆಲಸ అనే పదం యొక్క అర్థం.

ಕೆಟ್ಟ ಕೆಲಸ   ನಾಮಪದ

అర్థం : ಆ ಕಾರ್ಯ ನೀತಿಗೆ ವಿರುದ್ಧವಾದದ್ದು

ఉదాహరణ : ದುಷ್ಟ ವ್ಯಕ್ತಿಯು ಯಾವಾಗಲು ಕೆಟ್ಟಕೆಲಸ ಮಾಡುವುದರಲ್ಲಿಯೇ ಮಗ್ನನಾಗಿರುತ್ತಾನೆ.

పర్యాయపదాలు : ಅನೈತಿ ಕಾರ್ಯ, ದುರಾಚಾರ, ದುರ್ನಡತೆ, ಪಾಪದ ಕೆಲಸ, ವ್ಯಭಿಚಾರ


ఇతర భాషల్లోకి అనువాదం :

ऐसा कार्य जो नीति के विरुद्ध हो।

दुष्ट व्यक्ति हमेशा दुष्कर्म में ही लिप्त रहता है।
अकर्म, अक्रिया, अनैतिक कार्य, अपकर्म, अपक्रिया, कुकर्म, दुष्कर्म, पापकर्म, बदकारी, बुरा कर्म, विकर्म

Improper or wicked or immoral behavior.

misbehavior, misbehaviour, misdeed

అర్థం : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು

ఉదాహరణ : ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.

పర్యాయపదాలు : ದುಷ್ಕಾರ್ಯ, ದುಷ್ಕೃತ್ಯ


ఇతర భాషల్లోకి అనువాదం :

बुरा कर्म या वह कर्म जिसे करना बुरा हो।

तुमको तुम्हारे दुष्कर्म की सज़ा अवश्य मिलेगी।
करतूत, कारसतानी, कुकर्म, कुकृत्य, दुष्कर्म, दुष्कृत्य

Improper or wicked or immoral behavior.

misbehavior, misbehaviour, misdeed

అర్థం : ದೊಡ್ಡ ಪಾಪ

ఉదాహరణ : ಭ್ರೂಣ ಹತ್ಯೆ ಮಾಡುವುದು ಮಹಾ ಪಾಪ

పర్యాయపదాలు : ಮಹಾಪಾಪ


ఇతర భాషల్లోకి అనువాదం :

बहुत बड़ा पाप।

भ्रूण हत्या महापाप है।
महापातक, महापाप

An unpardonable sin entailing a total loss of grace.

Theologians list seven mortal sins.
deadly sin, mortal sin

ಕೆಟ್ಟ ಕೆಲಸ   ಗುಣವಾಚಕ

అర్థం : ಯಾವುದನ್ನು ಮಾಡಬಾರದೋ ಅಥವಾ ಅದನ್ನು ಮಾಡಲು ಯೋಗ್ಯವಾಗಿಲ್ಲವೋ

ఉదాహరణ : ಕೆಲವರಿಗೆ ಕೆಟ್ಟ ಕೆಲಸ ಮಾಡುವುದರಲ್ಲಿ ಸಂತೋಷ ದೊರೆಯುತ್ತದೆ.

పర్యాయపదాలు : ಕೆಡುಕು, ತೊಡುಕು


ఇతర భాషల్లోకి అనువాదం :

जिसे नहीं करना चाहिए या जो करने योग्य न हो।

कुछ लोगों को अकृत्य कर्म करने में ही मज़ा आता है।
अकरण, अकरणीय