పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೊಟ್ಟ అనే పదం యొక్క అర్థం.

ಕೊಟ್ಟ   ನಾಮಪದ

అర్థం : ರಕ್ತ ಮತ್ತು ಚರ್ಮಕ್ಕೆ ಸಂಬಂಧಿಸಿದ ಒಂದು ಪ್ರಸಿದ್ಧವಾದ ರೋಗ

ఉదాహరణ : ಕುಷ್ಠ ಚರ್ಮಕ್ಕೆ ಸಂಬಂಧಿಸಿದ ರೋಗ.ಕುಷ್ಠ ರೋಗ ನಿವಾರಣೆಯು ಈಗ ಅಸಾಧ್ಯವಾಗಿಲ್ಲ.

పర్యాయపదాలు : ಕುಷ್ಟ ಚರ್ಮ, ಕುಷ್ಠ, ಕುಷ್ಠರೋಗ, ಕೋಷ್ಠ, ತಾಮ್ರರೋಗ, ತೊಣ್ಣು, ತೊನ್ನು, ದುಶ್ಚರ್ಮ, ಪಾಂಡುರ, ಬಿಳಿತೊನ್ನು, ಸಿಧ್ಮ


ఇతర భాషల్లోకి అనువాదం :

रक्त और त्वचा का एक प्रसिद्ध रोग।

कोढ़ अब असाध्य नहीं है।
कुष्ट, कुष्ट रोग, कुष्ट-रोग, कुष्टरोग, कुष्ठ, कुष्ठ रोग, कुष्ठ-रोग, कुष्ठरोग, कोढ़

ಕೊಟ್ಟ   ಗುಣವಾಚಕ

అర్థం : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

ఉదాహరణ : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

పర్యాయపదాలు : ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


ఇతర భాషల్లోకి అనువాదం :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid