అర్థం : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ
ఉదాహరణ :
ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ
ఇతర భాషల్లోకి అనువాదం :
राज्य शासन आदि से किसी विशेष कार्य के लिए सहायता के रूप में मिलने वाला धन।
बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।Any monetary aid.
grantఅర్థం : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ఉదాహరణ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
పర్యాయపదాలు : ಅವಯವಗಳ ಜೋಡನೆ, ಅವಯವಗಳ ಸಂಧಿ, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ
ఇతర భాషల్లోకి అనువాదం :
(anatomy) the point of connection between two bones or elements of a skeleton (especially if it allows motion).
articulatio, articulation, jointఅర్థం : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
ఉదాహరణ :
ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
పర్యాయపదాలు : ತೆರಿಗೆ, ತ್ಯಾಗ, ದಾನ, ದಾನ-ಧರ್ಮ, ಸುಂಕ
ఇతర భాషల్లోకి అనువాదం :
Act of giving in common with others for a common purpose especially to a charity.
contribution, donationఅర్థం : ಮುಸಲ್ಮಾನರ ವಿವಾಹದ ಪದ್ದತಿಯಲ್ಲಿ ವರನ ಕಡೆಯವರಿಂದ ವಧುವಿಗೆ ದುಡ್ಡು-ಆಸ್ತಿ ದೊರೆಯುವುದು
ఉదాహరణ :
ರಜಿಯಾಳ ಮದುವೆಯಲ್ಲಿ ಒಂದು ಲಕ್ಷ ರೂಗಳನ್ನು ನೀಡಬೇಕೆಂದು ನಿಶ್ಚಿಯಿಸಿದರು.
పర్యాయపదాలు : ನೀಡುವುದು
ఇతర భాషల్లోకి అనువాదం :
అర్థం : ಸಾಲ, ಹಣ ಇತ್ಯಾದಿ ಸಲ್ಲಿಸುವುದು
ఉదాహరణ :
ಈ ತಿಂಗಳ ಸಂಬಳ ಬರುತ್ತಿದ್ದಂತೆ ನಿನ್ನ ಸಾಲ ಕೊಡುತ್ತೇನೆ.
పర్యాయపదాలు : ನೀಡುವುದು
ఇతర భాషల్లోకి అనువాదం :
मूल्य, देन आदि चुकाना।
आप बिजली का बिल बाद में चुकाइएगा।Give money, usually in exchange for goods or services.
I paid four dollars for this sandwich.