పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೋಮಲವಾದ అనే పదం యొక్క అర్థం.

ಕೋಮಲವಾದ   ಗುಣವಾಚಕ

అర్థం : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ఉదాహరణ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

పర్యాయపదాలు : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

అర్థం : ಒರಟಾಗಿಲ್ಲದಂತಹ

ఉదాహరణ : ಅವಳ ಕೈಯಿ ತುಂಬಾ ಕೋಮಲವಾಗಿದೆ.

పర్యాయపదాలు : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ఇతర భాషల్లోకి అనువాదం :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

అర్థం : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

ఉదాహరణ : ಅವನು ತುಂಬಾ ನಾಜೂಕಾದ ಮನುಷ್ಯ.

పర్యాయపదాలు : ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


ఇతర భాషల్లోకి అనువాదం :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

అర్థం : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ఉదాహరణ : ಈಗಲೂ ಕೂಡ ಮಂದ ಸ್ವರವಿದೆ.

పర్యాయపదాలు : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

అర్థం : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

ఉదాహరణ : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

పర్యాయపదాలు : ನಯವಾದ, ಸೂಕ್ಷ್ಮವಾದ


ఇతర భాషల్లోకి అనువాదం :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा