పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಕೋಶ అనే పదం యొక్క అర్థం.

ಕೋಶ   ನಾಮಪದ

అర్థం : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ

ఉదాహరణ : ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.

పర్యాయపదాలు : ಬೊಕ್ಕಸ, ಭಂಡಾರ


ఇతర భాషల్లోకి అనువాదం :

किसी व्यक्ति, संस्था आदि की किसी व्यक्ति, संस्था आदि की संचित धनराशि, ज्ञान आदि।

खजाने का उपयोग उचित जगह पर करना चाहिए।
दादाजी चलते-फिरते कोश हैं।
आगर, कोश, कोष, खजाना, ख़ज़ाना, ख़जाना, निकर, निधान, निधि, भंडार, भण्डार

A collection of precious things.

The trunk held all her meager treasures.
treasure

అర్థం : ದೂರದ ಒಂದು ಅಳತೆ ಅದು ಇಂದು ಸರಿಸುಮಾರು ಮೂರು ಕಿಲೋಮೀಟರ್ ಅಂತರವಾಗುತ್ತದೆ

ఉదాహరణ : ಅವರಿಗೆ ಪ್ರತಿದಿನ ಎರಡು ಮೈಲಿನ ಅಂತರವನ್ನು ಕಾಲ್ ನಡಿಗೆಯಲ್ಲಿ ಹೋಗುವುದು ಅನಿವಾರ್ಯ.

పర్యాయపదాలు : ಎರಡು ಮೈಲಿನ ಅಂತರ, ಹರದಾರಿ


ఇతర భాషల్లోకి అనువాదం :

दूरी की एक नाप जो आज-कल लगभग तीन किलोमीटर की होती है।

उसे रोज़ एक कोस तक पैदल चलना पड़ता है।
कोस, क्रोश

అర్థం : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

ఉదాహరణ : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

పర్యాయపదాలు : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


ఇతర భాషల్లోకి అనువాదం :

అర్థం : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ

ఉదాహరణ : ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.

పర్యాయపదాలు : ಖಜಾನೆ, ಬೊಕ್ಕಸ, ಭಂಡಾರ


ఇతర భాషల్లోకి అనువాదం :

उत्कृष्ट या बहुमूल्य वस्तुओं का संग्रह।

उसके पास पुराने गहनों, सिक्कों आदि का खजाना है।
कोश, कोष, खजाना, ख़ज़ाना, ख़जाना, भंडार, भण्डार

A collection of precious things.

The trunk held all her meager treasures.
treasure

అర్థం : ಆ ಕೋಶದಲ್ಲಿ ತುಂಬಾ ಶಬ್ಧಗಳು ವರಣಮಾಲೆಯ ಕ್ರಮದಲ್ಲಿ ಅರ್ಥದ ಜೊತೆಗೆ ಬೇರೆ ಜ್ಞಾನದ ಸಹಿತ ನೀಡಲಾಗಿರುತ್ತದೆ

ఉదాహరణ : ಇಂದೂ ಸಹ ಹಿಂದಿಯ ಒಳ್ಳೆಯ ಶಬ್ಧಕೋಶಗಳಿಗೇನು ಕಡಿಮೆ ಇಲ್ಲ.

పర్యాయపదాలు : ನಿಘಂಟು, ಶಬ್ಧಕೋಶ


ఇతర భాషల్లోకి అనువాదం :

वह कोश जिसमें बहुत से शब्द वर्णमाला के क्रम से अर्थ तथा अन्य जानकारियों सहित दिए हों।

आज भी हिंदी के अच्छे शब्दकोशों की कमी है।
अभिधान, कोश, कोष, शब्दकोश, शब्दकोष

A reference book containing an alphabetical list of words with information about them.

dictionary, lexicon

అర్థం : ಯಾವುದಾದರು ಕೀಟ ತನ್ನ ಶರೀರದ ಸುತ್ತ ಜೊಲ್ಲಿನಿಂದ ಹೆಣೆದು ಕೊಳ್ಳುವ ಬಲೆ

ఉదాహరణ : ಜೇಡ ತನ್ನ ಜೊಲ್ಲಿನಿಂದ ಬಲೆಯನ್ನು ಹೆಣೆಯುತ್ತಿದೆ.

పర్యాయపదాలు : ಬಲೆ


ఇతర భాషల్లోకి అనువాదం :

किसी कीड़े का अपने शरीर के चारों ओर स्व-स्रावित लसीले पदार्थ से बनाया गया मुलायम आवरण।

इल्ली अपने चारों ओर कोश बनाती है।
कोश, कोष

అర్థం : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ

ఉదాహరణ : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.

పర్యాయపదాలు : ಕೋಠಿ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ


ఇతర భాషల్లోకి అనువాదం :

चीज़ें, सामान आदि रखने का कमरा।

भंडार घर में चूहों की भरमार है।
कोठा, कोठार, कोठी, कोष्ठ, पुर, भंडार, भंडार कक्ष, भंडार कोष्ठ, भंडार गृह, भंडार घर, भंडारगृह, भंडारघर, भण्डार, स्कंध, स्कन्ध

A room in which things are stored.

storage room, storeroom, stowage