అర్థం : ಯಾವುದು ವಿಧಾನ ಅಥವಾ ವಿಧಿಯ ಅನುಸಾರ ಸರಿಯಾಗಿಲ್ಲವೋ
ఉదాహరణ :
ವಿಧಾನವಿಲ್ಲದ ಕಾರ್ಯಗಳು ಹಾಳಾಗುತ್ತವೆ.
పర్యాయపదాలు : ಕ್ರಮವಿಲ್ಲದಂತ, ಕ್ರಮವಿಲ್ಲದಂತಹ, ರೀತಿಯಿಲ್ಲದ, ರೀತಿಯಿಲ್ಲದಂತ, ರೀತಿಯಿಲ್ಲದಂತಹ, ವಿಧಾನವಿದಲ್ಲ, ವಿಧಾನವಿಲ್ಲದಂತ, ವಿಧಾನವಿಲ್ಲದಂತಹ, ವಿಧಿಯಿಲ್ಲದ, ವಿಧಿಯಿಲ್ಲದಂತ, ವಿಧಿಯಿಲ್ಲದಂತಹ
ఇతర భాషల్లోకి అనువాదం :
అర్థం : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
ఉదాహరణ :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
పర్యాయపదాలు : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
ఇతర భాషల్లోకి అనువాదం :