అర్థం : ಕೀಟ ಅಥವಾ ಯಾವುದೇ ಕ್ರಿಮಿಗಳನ್ನು ನಾಶ ಮಾಡುವ ಸಲುವಾಗಿ ಬಳಸುವ ಕೀಟವನ್ನು ನಾಶಮಾಡುವ ಗುಣವಿರುವ ಔಷಧ ಅಥವಾ ಅಂತಹ ರಸಾಯನ
ఉదాహరణ :
ರೈತರು ಹತ್ತಿ ಬೆಳೆಗೆ ರಾಸಾಯನಿಕ ಕೀಟನಾಶಕವನ್ನು ಬಳಸುತ್ತಾರೆ.
పర్యాయపదాలు : ಕೀಟನಾಶಕ
ఇతర భాషల్లోకి అనువాదం :
कीड़ों को मारने के लिए उपयोग में लाया जाने वाला रसायन।
फसलों को रोग से बचाने के लिए कीटनाशक का प्रयोग किया जाता है।A chemical used to kill pests (as rodents or insects).
pesticideఅర్థం : ರೋಗಾಣುಗಳನ್ನು ಕೊಲ್ಲುವಂತಹ
ఉదాహరణ :
ಅವಳು ಬಚ್ಚಲುಮನೆಯಲ್ಲಿ ಕ್ರಿಮಿನಾಶಕವನ್ನು ಸಿಂಪಡಿಸುತ್ತಿದ್ದಾಳೆ.
పర్యాయపదాలు : ರೋಗಾಣುನಾಶಕ
ఇతర భాషల్లోకి అనువాదం :
అర్థం : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
ఉదాహరణ :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
పర్యాయపదాలు : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
ఇతర భాషల్లోకి అనువాదం :