అర్థం : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
ఉదాహరణ :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
పర్యాయపదాలు : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತಹ
ఇతర భాషల్లోకి అనువాదం :