అర్థం : ವಿಚಾರಗಳು ಅಥವಾ ಸ್ವಭಾವಗಳಲ್ಲಿ ಸಮಾನತೆ ಇರುವ ಕಾರಣದಿಂದ ಆ ಸಂಬಂಧ ಇನ್ನೂ ಗಟ್ಟಿಯಾಗುವ ಪ್ರಕ್ರಿಯೆ
ఉదాహరణ :
ಈಗ ಅವರಿಬ್ಬರ ನಡುವಿನ ಸಂಬಂಧ ಇನ್ನೂ ಗಟ್ಟಿಯಾಗಿದೆ.
పర్యాయపదాలు : ಪ್ರಬಲವಾಗು, ಸ್ಥಿರವಾಗು
ఇతర భాషల్లోకి అనువాదం :
Have smooth relations.
My boss and I get along very well.అర్థం : ಒಂದು ಪದಾರ್ಥವನ್ನು ಇನ್ನೊಂದು ಪದಾರ್ಥದ ಮೇಲೆ ಗಟ್ಟಿಯಾಗಿ ಇರುವುದು
ఉదాహరణ :
ಅಟ್ಟದ ಮೆಟ್ಟಿಲುಗಳ ಮೇಲೆ ಪಾಚಿ ಗಟ್ಟಿಯಾಗಿ ಕಟ್ಟಿಕೊಂಡಿದೆ.
పర్యాయపదాలు : ಗಡ್ಡೆಗಟ್ಟು
ఇతర భాషల్లోకి అనువాదం :
Settle into a position, usually on a surface or ground.
Dust settled on the roofs.అర్థం : ಗಟ್ಟಿಯಾಗಿ ಆಗುವ ಪ್ರಕ್ರಿಯೆ
ఉదాహరణ :
ರಸ ಕುದ್ದು ಗಟ್ಟಿಯಾಗಿ ಹೋಗಿದೆ, ಇದ್ದನು ನಾನು ಓಲೆಯ ಮೇಲಿನಿಂದ ಕೆಳಗೆ ಇಳಿಸಲೆ?
ఇతర భాషల్లోకి అనువాదం :
అర్థం : ಯಾವುದೋ ಒಂದನ್ನು ಗಟ್ಟಿಯಾಗುವ ಹಾಗೆ ಮಾಡುವ ಪ್ರಕ್ರಿಯೆ
ఉదాహరణ :
ಹಾಲು ಚೆನ್ನಾಗಿ ಕುದ್ದಿದ್ದರಿಂದ ಗಟ್ಟಿಯಾಗಿದೆ.
ఇతర భాషల్లోకి అనువాదం :
Cook until very little liquid is left.
The cook reduced the sauce by boiling it for a long time.