అర్థం : ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ
ఉదాహరణ :
ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.
పర్యాయపదాలు : ತೆಗೆಯುವಿಕೆ, ಬಹಿಷ್ಕಾರ, ಹೊರ ಹಾಕುವಿಕೆ, ಹೊರಗೆ ಹಾಕುವಿಕೆ
ఇతర భాషల్లోకి అనువాదం :
The act of expelling a person from their native land.
Men in exile dream of hope.అర్థం : ಯಾವುದಾದರೂ ವಿಷಯದಲ್ಲಿ ಯಾರೊಂದಿಗಾದರು ಮತಭೇದ ಉಂಟಾದಾಗ ವಿರೋಧ ಅಥವಾ ಅಸಂತೋಷವನ್ನು ಪ್ರಕಟ ಪಡಿಸಲು ಅದನ್ನು ತ್ಯಜಿಸುವುದು
ఉదాహరణ :
ಗಾಂಧೀಜಿಯವರು ವಿದೇಶಿ ಸಾಮಾನುಗಳನ್ನು ಬಹಿಷ್ಕರಿಸಲು ನಿರ್ಧರಿಸಿದರು
పర్యాయపదాలు : ಬಹಿಷ್ಕಾರ
ఇతర భాషల్లోకి అనువాదం :
A group's refusal to have commercial dealings with some organization in protest against its policies.
boycottఅర్థం : ಒಂದು ಪ್ರಕಾರದ ದಂಡ ಇದರಲ್ಲಿ ಒಂದು ನಿಶ್ಚಿತ ಸಮಯದವರೆಗೆ ಒಂದು ನಿಶ್ಚಿತ ಕ್ಷೇತ್ರಕ್ಕೆ ಪ್ರವೇಶವನ್ನು ನಿಶೇಧಿಸಲಾಗಿರುತ್ತದೆ
ఉదాహరణ :
ಗಡೀಪಾರಾದ ಕಳ್ಳನ ಮೇಲೆ ಪೋಲಿಸರು ಒಂದು ಕಣ್ಣು ಇಟ್ಟಿದ್ದರು.
ఇతర భాషల్లోకి అనువాదం :
एक प्रकार का दंड जिसमें अपराधी को एक निश्चित समय तक एक निश्चित क्षेत्र में प्रवेश की मनाही होती है।
तड़ीपार के सज़ायाफ्ता कैदी पर पुलिस नज़र रखी हुई है।