పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗಮನ అనే పదం యొక్క అర్థం.

ಗಮನ   ನಾಮಪದ

అర్థం : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ఉదాహరణ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

పర్యాయపదాలు : ಅವಧಾನ ಲಕ್ಷ್ಯ, ಏಕಾಗ್ರತೆ, ಜಾಗರೂಕತೆ, ನಿಗಾ


ఇతర భాషల్లోకి అనువాదం :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

అర్థం : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

ఉదాహరణ : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

పర్యాయపదాలు : ಕಣ್ಣು, ಕಣ್ಣು-ದೃಷ್ಟಿ, ದೃಷ್ಟಿ, ಧ್ಯಾನ, ನೋಟ


ఇతర భాషల్లోకి అనువాదం :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

అర్థం : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು

ఉదాహరణ : ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.

పర్యాయపదాలు : ಗುರಿ, ಲಕ್ಷ


ఇతర భాషల్లోకి అనువాదం :

वह काला दाग या चिह्न जिस पर अभ्यास के लिए निशाना लगाया जाता है।

उसने पहले ही निशाने में चाँद को भेद दिया।
चाँद

A reference point to shoot at.

His arrow hit the mark.
mark, target

అర్థం : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ

ఉదాహరణ : ಮನಸ್ಸನ್ನು ನಿಗ್ರಹಿಸುವುದು ಕಠಿಣ.

పర్యాయపదాలు : ಚಿತ್ತ, ಮನಸ್ಸು


ఇతర భాషల్లోకి అనువాదం :

प्राणियों में अनुभव, संकल्प-विकल्प, इच्छा, विचार आदि करने वाली शक्ति।

मन की चंचलता को दूर करना कठिन कार्य है।
दूसरे के मन की बात कौन जान सकता है।
अंतःकरण, अंतर, अंतस्, अन्तःकरण, अन्तर, अन्तस्, असु, चित, चित्त, छाती, जहन, ज़हन, ज़िहन, ज़ेहन, जिहन, जी, जेहन, तबियत, तबीयत, दिल, पेट, मन, मनसा, मानस