అర్థం : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು
ఉదాహరణ :
ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.
పర్యాయపదాలు : ಆದಾಯ, ಉಪಾರ್ಜನ, ಗಳಿಕೆ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ
ఇతర భాషల్లోకి అనువాదం :
परिश्रम या प्रयत्न करके धन प्राप्त करने की क्रिया।
श्याम एक महीने में दलाली करके हजारों रुपयों की कमाई कर लेता है।The act of making money (and accumulating wealth).
moneymakingఅర్థం : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
ఉదాహరణ :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
పర్యాయపదాలు : ಕೂಡಿಸಿದ, ಕೂಡಿಸು, ಗಳಿಸು, ಸಂಪಾದಿಸು
ఇతర భాషల్లోకి అనువాదం :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।అర్థం : ಆಸ್ತಿ ಮೊದಲಾದವುಗಳನ್ನು ಸ್ವಂತ ಪ್ರಯತ್ನದಿಂದ ಅಥವಾ ಸ್ವಂತಕ್ಕೆ ಪಡೆದಿರುವುದು
ఉదాహరణ :
ಅದು ಅವರ ಅಜ್ಜ ಅಜ್ಜಿಯರಿಂದ ಗಳಿಸಿದ ಆಸ್ತಿ.
పర్యాయపదాలు : ಅರ್ಜಿಸಿದ, ಅರ್ಜಿಸಿದಂತ, ಅರ್ಜಿಸಿದಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
ఇతర భాషల్లోకి అనువాదం :
అర్థం : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ
ఉదాహరణ :
ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.
పర్యాయపదాలు : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
ఇతర భాషల్లోకి అనువాదం :