అర్థం : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ
ఉదాహరణ :
ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.
పర్యాయపదాలు : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗೂಢವಾದ, ಗೂಢವಾದಂತ, ಗೂಢವಾದಂತಹ
ఇతర భాషల్లోకి అనువాదం :