పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗುರುಗುಟ್ಟು అనే పదం యొక్క అర్థం.

ಗುರುಗುಟ್ಟು   ನಾಮಪದ

అర్థం : ಗುರುಗುಟ್ಟುವ ಕ್ರಿಯೆಯಿಂದ ಉತ್ಪತ್ತಿಯಾಗುವ ಶಬ್ದ

ఉదాహరణ : ಬೆಕ್ಕು ಗುರುಗುಟ್ಟುತ್ತಿದ ಶಬ್ದ ಕೇಳಿ ನನ್ನ ನಿದ್ದೆ ಹೋಯಿತು.

పర్యాయపదాలు : ಗುರೆನ್ನು


ఇతర భాషల్లోకి అనువాదం :

गुर्राने की क्रिया से उत्पन्न शब्द।

बिल्ली की गुर्राहट सुनकर मेरी नींद टूट गई।
गुर्राहट

The sound of growling (as made by animals).

growl, growling

ಗುರುಗುಟ್ಟು   ಕ್ರಿಯಾಪದ

అర్థం : ಕ್ರೋಧ ಅಥವಾ ಅಭಿಮಾನದ ಕಾರಣದಿಂದ ಕರ್ಕಶವಾದ ಧ್ವನಿಯಿಂದ ಮಾತನಾಡುವುದು

ఉదాహరణ : ಮಾಲೀಕನು ನೌಕರರ ಮಾತುಗಳನ್ನು ಕೇಳಿ ಗುರುಗುಟ್ಟಿದನು.

పర్యాయపదాలు : ಗುರೆನ್ನು, ಸಿಟ್ಟಿನಿಂದ ಮಾತಾಡು


ఇతర భాషల్లోకి అనువాదం :

क्रोध या अभिमान के कारण भारी तथा कर्कश आवाज़ में बोलना।

मालिक नौकर की बात सुनकर गुर्राया।
गुर्राना

Utter in an angry, sharp, or abrupt tone.

The sales clerk snapped a reply at the angry customer.
The guard snarled at us.
snap, snarl

అర్థం : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ఉదాహరణ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

పర్యాయపదాలు : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ఇతర భాషల్లోకి అనువాదం :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

అర్థం : ಜನರನ್ನು ಹೆದರಿಸಲು ನಾಯಿ, ಬೆಕ್ಕು ಮುಂತಾದವುಗಳು ಮಾಡುವ ಗಂಭೀರ ಶಬ್ದ

ఉదాహరణ : ಮಕ್ಕಳು ಬೆಕ್ಕನ್ನು ಮುಟ್ಟುತ್ತಿದ್ದ ಹಾಗೆಯೇ ಗುರುಗುಟ್ಟಿತು.

పర్యాయపదాలు : ಗುರೆನ್ನು


ఇతర భాషల్లోకి అనువాదం :

कुत्ते, बिल्ली आदि का डराने के लिए आवाज़ करना।

बच्चे के छूते ही बिल्ली गुर्राई।
गुर्राना

To utter or emit low dull rumbling sounds.

He grumbled a rude response.
Stones grumbled down the cliff.
growl, grumble, rumble