పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಗೂಢವಾದಂತ అనే పదం యొక్క అర్థం.

ಗೂಢವಾದಂತ   ಗುಣವಾಚಕ

అర్థం : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

ఉదాహరణ : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತಹ


ఇతర భాషల్లోకి అనువాదం :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

అర్థం : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

ఉదాహరణ : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

పర్యాయపదాలు : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತಹ


ఇతర భాషల్లోకి అనువాదం :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

అర్థం : ಸಾಮಾನ್ಯವಾಗಿ ಕೆಲವೇ ಜನರಲ್ಲಿ ಗುಟ್ಟಾಗಿರುವ ಯಾವುದೇ ವಿಷಯ ಅಥವಾ ಸಂಗತಿ

ఉదాహరణ : ಪೋಲಿಸ್ ಇಲಾಖೆಯಲ್ಲಿ ಭೂಗತ ಚಟುವಟಿಕೆಗಳ ಬಗ್ಗೆ ಗುಪ್ತವಾದ ಸಭೆಯೊಂದು ನಡೆಯಿತು.

పర్యాయపదాలు : ಗುಟ್ಟಿನ, ಗುಟ್ಟಿನಂತ, ಗುಟ್ಟಿನಂತಹ, ಗುಪ್ತವಾದ, ಗುಪ್ತವಾದಂತ, ಗುಪ್ತವಾದಂತಹ, ಗೂಢವಾದ, ಗೂಢವಾದಂತಹ, ಗೋಪ್ಯದ, ಗೋಪ್ಯದಂತ, ಗೋಪ್ಯದಂತಹ, ಪ್ರಚ್ಫನ್ನ, ಪ್ರಚ್ಫನ್ನವಾದ, ಪ್ರಚ್ಫನ್ನವಾದಂತ, ಪ್ರಚ್ಫನ್ನವಾದಂತಹ, ರಹಸ್ಯದ, ರಹಸ್ಯವಾದ, ರಹಸ್ಯವಾದಂತ, ರಹಸ್ಯವಾದಂತಹ


ఇతర భాషల్లోకి అనువాదం :

అర్థం : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

ఉదాహరణ : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

పర్యాయపదాలు : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತಹ


ఇతర భాషల్లోకి అనువాదం :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला