పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಘಾತಕ అనే పదం యొక్క అర్థం.

ಘಾತಕ   ನಾಮಪದ

అర్థం : ಫಲಿತ ಜೋತ್ಯಷ್ಯದ ಅನುಸಾರವಾಗಿ ಒಂದು ತರಹದ ಯೋಗದ ಫಲವಾಗಿ ಮನುಷ್ಯ ಸಾಯುತ್ತಾನೆ

ఉదాహరణ : ಹುಡುಗನ ಜಾತಕದಲ್ಲಿ ಘಾತಕ ಯೋಗವಿದೆ ಆದರಿಂದ ನೀವು ನಿಮ್ಮ ಮಗಳನ್ನು ಕೊಟ್ಟು ಮದುವೆ ಮಾಡಬೇಡಿ.

పర్యాయపదాలు : ಘಾತಕ ಯೋಗ, ಘಾತಕಿ ಯೋಗಿ


ఇతర భాషల్లోకి అనువాదం :

फलित ज्योतिष के अनुसार वह योग जिसके फलस्वरूप आदमी मर सकता हो।

लड़के के कुंडली में घातक योग है अतः आप अपनी लड़की का विवाह इनसे न करिए।
घातक, घातक योग, घातकी, घातकी योग

అర్థం : ಹಿಂಸೆಯನ್ನು ಕೊಡುವ ಅಥವಾ ಕೊಲೆಗಡಕ ಪ್ರಾಣಿ

ఉదాహరణ : ಕಾಡುಗಳಿಗೆ ಹೋಗುವ ಮೊದಲು ಕ್ರೂರ ಪ್ರಾಣಿಗಳಿಂದ ತಪ್ಪಿಸಿಕೊಳ್ಳುವ ಉಪಾಯವನ್ನು ತಿಳಿದುಕೊಳ್ಳಬೇಕು.

పర్యాయపదాలు : ಕೇಡು ಮಾಡುವ, ಕೊಲೆಗಡಕ, ಕೊಲೆಗಾರ, ಕ್ರೂರ, ಹಿಂಸ್ರ, ಹಿಂಸ್ರಕ


ఇతర భాషల్లోకి అనువాదం :

हिंसा करने या मार डालनेवाला प्राणी।

जंगल में प्रवेश करने से पूर्व हिंसकों से बचने का उपाय भी सोच लेना चाहिए।
अभिघातक, अभिघाती, ख़ूनख़्वार, ख़ूनखोर, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, घातक, घातकी, दशेर, हिंसक

ಘಾತಕ   ಗುಣವಾಚಕ

అర్థం : ಯಾವುದೋ ಒಂದರಲ್ಲಿ ಹಿಂಸೆ ಇರುವ

ఉదాహరణ : ಹೆಚ್ಚಾಗುತ್ತಿರುವ ಹಿಂಸಾತ್ಮಕ ವೃತ್ತಿಯು ಮನುಷ್ಯನನ್ನು ಪ್ರಾಣಿಗಿಂತ ನಿಕೃಷ್ಟವಾಗಿ ಮಾಡಿದೆ.

పర్యాయపదాలు : ಬರ್ಬರ, ಹಿಂಸಾತ್ಮಕ, ಹಿಂಸೆ


ఇతర భాషల్లోకి అనువాదం :

जिसमें हिंसा हो।

नाज़ियों ने यहूदियों के प्रति हिंसक रवैया अपनाया।
बढ़ती हुई हिंसक वृत्ति मनुष्य को पशु से भी बदतर बनाती जा रही है।
घातक, घातकी, नृशंस, बर्बर, हिंसक, हिंसात्मक