అర్థం : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ఉదాహరణ :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
పర్యాయపదాలు : ಪಸರಿಸು, ಪ್ರೋಕ್ಷಿಸು, ಸಿಂಪಡಿಸು
ఇతర భాషల్లోకి అనువాదం :
అర్థం : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ఉదాహరణ :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
పర్యాయపదాలు : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು
ఇతర భాషల్లోకి అనువాదం :
అర్థం : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ
ఉదాహరణ :
ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.
ఇతర భాషల్లోకి అనువాదం :