పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಚುರುಕು ಬುದ್ಧಿಯ అనే పదం యొక్క అర్థం.

ಚುರುಕು ಬುದ್ಧಿಯ   ಗುಣವಾಚಕ

అర్థం : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

ఉదాహరణ : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

పర్యాయపదాలు : ಚತುರತೆಯ, ಚಾಕಚಕ್ಯದ, ಚಾಲಕಿನ, ಜಾಗರೂಕ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ


ఇతర భాషల్లోకి అనువాదం :

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever

అర్థం : ಪ್ರಚಂಡ ಮತ್ತು ನಿಷ್ಟೂರ

ఉదాహరణ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಅತಿ ಬುದ್ಧಿವಂತ ಪ್ರತಿಸ್ಪರ್ಧಿಗಳು ಇದ್ದಾರೆ.

పర్యాయపదాలు : ಅತಿ ಬುದ್ಧಿವಂತ, ಬಹಳ ಬುದ್ಧಿವಂತ


ఇతర భాషల్లోకి అనువాదం :

प्रचंड एवं निष्ठुर।

आजकल हर क्षेत्र में गलाकाट प्रतिस्पर्धाएँ शुरु हैं।
गलाकाट

Marked by extreme and violent energy.

A ferocious beating.
Fierce fighting.
A furious battle.
ferocious, fierce, furious, savage

అర్థం : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

ఉదాహరణ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

పర్యాయపదాలు : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


ఇతర భాషల్లోకి అనువాదం :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip