అర్థం : ಯಾವುದೇ ಕೆಲಸ ಕಾರ್ಯಗಳ ಉಸ್ತುವಾರಿಯ ಹೊಣೆ
ఉదాహరణ :
ಈ ಕೆಲಸದ ಜವಾಬ್ದಾರಿ ಯಾರದು ?
పర్యాయపదాలు : ಹೊಣೆಗಾರಿಕೆ
ఇతర భాషల్లోకి అనువాదం :
किसी कार्य, विषय या बात का लिया जाने वाला भार।
इस काम को करने की जिम्मेदारी कौन लेगा?అర్థం : ಈ ರೀತಿಯ ಕೆಲಸವನ್ನು ಪೂರ್ತಿ ಮಾಡುವುದು ನಮ್ಮೆಲ್ಲರ ಅವಶ್ಯಕತೆ ಮತ್ತು ಧರ್ಮದ ರೂಪದಲ್ಲಿ ಇರುತ್ತದೆ
ఉదాహరణ :
ದೇಶದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಪರಮ ಕರ್ತವ್ಯ.
పర్యాయపదాలు : ಕರ್ತವ್ಯ, ಕೆಲಸ, ಮಾಡತಕ್ಕ, ಮಾಡಲು ಯೋಗ್ಯವಾದ, ಹೊಣೆ
ఇతర భాషల్లోకి అనువాదం :
The social force that binds you to the courses of action demanded by that force.
We must instill a sense of duty in our children.అర్థం : ಯಾವುದೇ ವ್ಯಕ್ತಿ ಅಥವಾ ಅಧಿಕಾರಿಗೆ, ಯಾವುದೇ ಸಂಸ್ಥೆಗೆ, ಇಲ್ಲವೆ ತನ್ನ ಯಾವುದೇ ಕಾರ್ಯಕ್ಕೆ ಉತ್ತರ ಕೊಡಬೇಕಾದ ಹೊಣೆಗಾರಿಕೆ ಯುಳ್ಳವ
ఉదాహరణ :
ದೇಶದಲ್ಲಿ ಹೆಚ್ಚುತ್ತಿರುವ ಬ್ರಷ್ಟಾಚಾರಕ್ಕೆ ಹೊಣೆಗಾರಿಕೆ ಯಾರದು?
పర్యాయపదాలు : ಉತ್ತರದಾಯಿಯಾದ, ಉತ್ತರದಾಯಿಯಾದಂತ, ಉತ್ತರದಾಯಿಯಾದಂತಹ, ಜವಾಬು ಕೊಡಬೇಕಾದ, ಜವಾಬು ಕೊಡಬೇಕಾದಂತ, ಜವಾಬು ಕೊಡಬೇಕಾದಂತಹ, ಜವಾಬ್ದಾರಿಯ, ಜವಾಬ್ದಾರಿಯಂತ, ಜವಾಬ್ದಾರಿಯಂತಹ, ಹೊಣೆಗಾರಿಕೆ, ಹೊಣೆಗಾರಿಕೆಯ, ಹೊಣೆಗಾರಿಕೆಯಂತ, ಹೊಣೆಗಾರಿಕೆಯಂತಹ
ఇతర భాషల్లోకి అనువాదం :
जिस पर कोई उत्तरदायित्व हो।
देश में बढ़ रहे भ्रष्टाचार का उत्तरदायी आखिर कौन है?