పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಜಾದುಗಾರ అనే పదం యొక్క అర్థం.

ಜಾದುಗಾರ   ನಾಮಪದ

అర్థం : ಆಟ-ತಮಾಷೆ ಮೊದಲಾದವುಗಳ ತರಹದ ವಿಭಿನ್ನ ಪ್ರಕಾರದ ಕಸರತ್ತನ್ನು ಮಾಡುವಂತಹ, ಹಗ್ಗದ ಮೇಲೆ ನಡೆಯುವಂತಹ ಪ್ರದರ್ಶನವನ್ನು ನೀಡಿ ಜನರನ್ನು ಮನೋರಂಜನೆಗೊಳಿಸುವ ವ್ಯಕ್ತಿ

ఉదాహరణ : ಇಂದು ನಾವು ಜಾದುಗಾರನ ಆಟವನ್ನು ನೋಡಲು ಹೋಗುತ್ತೇವೆ.

పర్యాయపదాలు : ಮಂತ್ರಗಾರ, ಮಾಟಗಾರ


ఇతర భాషల్లోకి అనువాదం :

कसरतें करने, रस्सी पर चलने आदि जैसे खेल-तमाशों का प्रदर्शन करके लोगों का मनोरंजन करने वाला व्यक्ति।

आज हम बाज़ीगर का खेल देखने चलेंगे।
कलाबाज, कलाबाज़, खिलाड़ी, खेलाड़ी, चक्र-चर, चक्रचर, नट, प्रहास, बाज़ीगर, बाजीगर, मदारी

అర్థం : ಅವನು ಜಾದುವಿನ ಆಟವನ್ನು ಆಡುತ್ತಾನೆ

ఉదాహరణ : ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.

పర్యాయపదాలు : ಗಾರುಡಿಗ, ಜಾದುಕಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ


ఇతర భాషల్లోకి అనువాదం :

वह जो जादू के खेल करता हो।

जादूगर ने रूमाल को फूल बना दिया।
ऐंद्रजालिक, जादूगर, बट्टेबाज, बट्टेबाज़, बाज़ीगर, बाजीगर, मायावी, शौभिक

Someone who performs magic tricks to amuse an audience.

conjurer, conjuror, illusionist, magician, prestidigitator