సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ఉదాహరణ : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
పర్యాయపదాలు : ಆಗಮಾಡಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
ఇతర భాషల్లోకి అనువాదం :हिन्दी
काम पूरा करने की क्रिया।
ఆప్ స్థాపించండి