పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತಡೆ అనే పదం యొక్క అర్థం.

ತಡೆ   ನಾಮಪದ

అర్థం : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ఉదాహరణ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

పర్యాయపదాలు : ಅಂಕುಶ, ಅಂಕೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ


ఇతర భాషల్లోకి అనువాదం :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

అర్థం : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ఉదాహరణ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

పర్యాయపదాలు : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ఇతర భాషల్లోకి అనువాదం :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

ತಡೆ   ಕ್ರಿಯಾಪದ

అర్థం : ಅಡ್ಡಿ ಅಥವಾ ಅಡಚಣೆಯನ್ನು ಮಾಡು

ఉదాహరణ : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

పర్యాయపదాలు : ಅಡಚಣೆ ಮಾಡು, ಅಡ್ಡಿ ಮಾಡು, ನಿಲ್ಲಿಸು, ಮುಚ್ಚು


ఇతర భాషల్లోకి అనువాదం :

Stop from happening or developing.

Block his election.
Halt the process.
block, halt, kibosh, stop

అర్థం : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

ఉదాహరణ : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

పర్యాయపదాలు : ಅಡ್ಡಿಮಾಡು, ನಿರೋಧಿಸು, ನಿರ್ಭಂದಿಸು, ನಿಲ್ಲಿಸು, ನಿಷೇಧಿಸು


ఇతర భాషల్లోకి అనువాదం :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto

అర్థం : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ఉదాహరణ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

పర్యాయపదాలు : ಗಂಟು ಬೀಳು, ಗಂಟುಬೀಳು, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ఇతర భాషల్లోకి అనువాదం :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

అర్థం : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

ఉదాహరణ : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

పర్యాయపదాలు : ಅಡ್ಡಿಯಾಗು, ನಿಂತುಹೋಗು, ನಿಲ್ಲು, ಬಂದಾಗು


ఇతర భాషల్లోకి అనువాదం :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना

అర్థం : ಯಾವುದೋ ಒಂದು ವಸ್ತುವನ್ನು ಮಧ್ಯದಲ್ಲಿ ತಂದಿಟ್ಟು ತಡೆಯುವ ಪ್ರಕ್ರಿಯೆ

ఉదాహరణ : ನಾನು ನಡೆದುಕೊಂಡು ಹೋಗುವಾಗ ಅವನು ರಸ್ತೆಯ ಮೇಲೆ ಲಾಠಿ ಹಾಕಿ ತಡೆದ.

పర్యాయపదాలు : ಅಡ್ಡಿಪಡಿಸು, ತಡೆಯೊಡ್ಡು


ఇతర భాషల్లోకి అనువాదం :

कोई वस्तु बीच में देकर गति रोकना।

उसने मेरे रास्ते में लाठी अड़ा दी।
अड़ाना, अराना

Block passage through.

Obstruct the path.
block, close up, impede, jam, obstruct, obturate, occlude