అర్థం : ಉರಿಯುತ್ತಿರುವ ವಸ್ತುವನ್ನು ನೀರು ಹಾಕಿ ಆರಿಸುವ ಪ್ರಕ್ರಿಯೆ
ఉదాహరణ :
ಅಂಗಡಿಯವನು ಉರಿಯುತ್ತಿರುವ ಇದ್ದಲನ್ನು ಆರಿಸುತ್ತಿದ್ದಾನೆ.
పర్యాయపదాలు : ಆರಿಸು, ತಣ್ಣಗಾಗಿಸು
ఇతర భాషల్లోకి అనువాదం :
तपी हुई वस्तु विशेषकर धातुओं को पानी या अन्य तरल पदार्थ में डालकर ठंडा करना।
लोहार औजार बुझा रहा है।అర్థం : ಚೂರಿ, ಕತ್ತಿ ಮೊದಲಾದ ಶಸ್ತ್ರಗಳನ್ನು ಯಾವುದಾದರು ತೆಳುವಾಗಿರುವ ವಿಷ ಪದಾರ್ಥದಲ್ಲಿ ಹಾಕಿ ಅದನ್ನು ತಣಿಸುವ ಪ್ರಕ್ರಿಯೆ
ఉదాహరణ :
ಭೇಟೆಗಾರನು ಭೇಟೆಯಾಡುವುದಕ್ಕಾಗಿ ಶಸ್ತ್ರಗಳನ್ನು ವಿಷದಲ್ಲಿ ಅದ್ದಿದ್ದಾನೆ.
పర్యాయపదాలు : ಅದ್ದು
ఇతర భాషల్లోకి అనువాదం :
छुरी,तलवार आदि शस्त्रों के फलों को तपाकर किसी विषैले तरल पदार्थ में डालना ताकि फल पर जहर की परत चढ़ जाए।
शिकारी आखेट करने के लिए शस्त्रों को जहर में बुझा रहा है।