పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತಣ್ಣನೆಯ అనే పదం యొక్క అర్థం.

ತಣ್ಣನೆಯ   ನಾಮಪದ

అర్థం : ಯಾವುದೇ ವಸ್ತುವನ್ನು ಸುರಕ್ಷಿತವಾಗಿ ಇಡಲು ಅದನ್ನು ತಣ್ಣಗೆ ಮಾಡುವ ಕ್ರಿಯೆ

ఉదాహరణ : ಶೀತಲೀ ಕರಣದಿಂದ ಐಸ್ ಕ್ರೀಮ್ ಮಾಡುವರು

పర్యాయపదాలు : ತಂಪಾಗಿಸು, ತಣ್ಣಗಾದ, ಶೀತಲೀಕರಣ


ఇతర భాషల్లోకి అనువాదం :

किसी वस्तु को सुरक्षित रखने के लिए उसे ठंडा करने की क्रिया।

शीतकरण द्वारा आईसक्रीम बनाई जाती है।
शीतकरण, शीतलकरण, शीतलन, संशीतन

The process of cooling or freezing (e.g., food) for preservative purposes.

infrigidation, refrigeration

ತಣ್ಣನೆಯ   ಗುಣವಾಚಕ

అర్థం : ಆರಿಸಿದಂತಹ ಅಥವಾ ತಣ್ಣಗಾದಂತಹ

ఉదాహరణ : ಅವನು ಯಾವಾಗಲು ತಣ್ಣಗಿರುವ ಹಾಲನ್ನು ಕುಡಿಯುತ್ತಾನೆ.

పర్యాయపదాలు : ಆರಿದ, ಆರಿದಂತ, ಆರಿದಂತಹ, ತಣ್ಣಗಾದ, ತಣ್ಣಗಾದಂತ, ತಣ್ಣಗಾದಂತಹ


ఇతర భాషల్లోకి అనువాదం :

ठंडा किया हुआ।

वह प्रशीतित दूध ही पीता है।
प्रशीतित

అర్థం : ಮುಖ್ಯವಾಗಿ ಮನುಷ್ಯ ದೇಹದ ಶಾಖ ಅಥವಾ ಪ್ರಾಕೃತ ವಸ್ತುವಿನ ಶಾಖದೊಂದಿಗೆ ಹೋಲಿಸಿದಾಗ ಕಡಿಮೆ ಕಾವಿನ ವಾತಾವರಣ

ఉదాహరణ : ಕಾವೇರಿ ನದಿಯ ತಣ್ಣಗಿನ ನೀರನ್ನು ಕುಡಿಯಲು ಸಾಧ್ಯವಿಲ್ಲ.

పర్యాయపదాలు : ತಣ್ಣಗಿನ, ತಣ್ಣಗಿನಂತ, ತಣ್ಣಗಿನಂತಹ, ತಣ್ಣಗಿರುವ, ತಣ್ಣಗಿರುವಂತ, ತಣ್ಣಗಿರುವಂತಹ, ತಣ್ಣನೆಯಂತ, ತಣ್ಣನೆಯಂತಹ, ಶೀತಲ, ಶೀತಲದ, ಶೀತಲದಂತ, ಶೀತಲದಂತಹ


ఇతర భాషల్లోకి అనువాదం :

जो उष्ण न हो।

पथिक नदी का ठंडा जल पी रहा है।
अतप्त, अनुष्ण, ठंडा, ठंढा, ठण्डा, ठण्ढा, ठन्डा, ठन्ढा, शीतल

అర్థం : ಯಾವುದೋ ಒಂದು ತಣ್ಣಗಿರುವ

ఉదాహరణ : ನೆನ್ನ ಸಂಜೆ ತಂಡಿ ಗಾಳಿ ಬೀಸುತ್ತಿತ್ತು.

పర్యాయపదాలు : ತಂಗಾಳಿ, ತಂಗಾಳಿಯಂತ, ತಂಗಾಳಿಯಂತಹ, ತಂಡಿ, ತಂಡಿಯಾದ, ತಂಡಿಯಾದಂತ, ತಂಡಿಯಾದಂತಹ, ತಣ್ಣನೆಯಂತ, ತಣ್ಣನೆಯಂತಹ, ಶೀತ, ಶೀತವಾದ, ಶೀತವಾದಂತ, ಶೀತವಾದಂತಹ

అర్థం : ಬಿಸಿಯಿಲ್ಲದವು

ఉదాహరణ : ನನಗೆ ತಣ್ಣನೆಯ ಪಾನೀಯ ಇಷ್ಟ

పర్యాయపదాలు : ಶೀತಲ


ఇతర భాషల్లోకి అనువాదం :

जो जलता या दहकता हुआ न हो।

वह ठंडी आग पर पानी डाल रहा है।
ठंडा, ठंढा, ठण्डा, ठण्ढा, ठन्डा, ठन्ढा, शमित, शांत, शान्त