పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತನಿಖೆ అనే పదం యొక్క అర్థం.

ತನಿಖೆ   ನಾಮಪದ

అర్థం : ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ

ఉదాహరణ : ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ.

పర్యాయపదాలు : ವಿಚಾರಣೆ


ఇతర భాషల్లోకి అనువాదం :

पटवारियों द्वारा किसानों के खातों या पत्रियों की वह जाँच जो यह जानने के लिए की जाती है कि खेतों को जोतनेवालों के नामों और उसमें होने वाली फसलों का ब्योरा सही है कि नहीं।

कल पटवारी पड़ताल के लिए हमारे गाँव आ रहा है।
पड़ताल

అర్థం : ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು

ఉదాహరణ : ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು.

పర్యాయపదాలు : ವಿಚಾರಣೆ


ఇతర భాషల్లోకి అనువాదం :

कोई काम या चीज आदि से अंत तक अच्छी तरह जाँचते हुए यह देखने की क्रिया कि उसमें कहीं कोई कसर या भूल तो नहीं है या अच्छी तरह की जाने वाली छान-बीन।

पड़ताल के बाद करोड़ों का घपला सामने आया।
पड़ताल

అర్థం : ಯಾವುದಾದರು ಘಟನೆಯ ಮೂಲ ಕಾರಣ ಅಥವಾ ರಹಸ್ಯಗಳ ಬಗ್ಗೆ ಪತ್ತೇ ಮಾಡುವುದು

ఉదాహరణ : ಈ ವಿಚಾರದ ತನಿಖೆಯನ್ನು ಒಬ್ಬ ಒಳ್ಳೆಯ ಅಧಿಕಾರಿಯಿಂದ ಮಾಡಿಸಲಾಗುವುದು.

పర్యాయపదాలు : ಪರೀಕ್ಷೆ, ವಿಚಾರಣೆ


ఇతర భాషల్లోకి అనువాదం :

किसी घटना या विषय के मूल कारणों या रहस्यों का पता लगाने की क्रिया।

इस मामले की छानबीन उच्च अधिकारियों से कराई जायेगी।
अनुसंधान, अनुसन्धान, अवच्छेद, आकलन, छान-बीन, छानबीन, जाँच, जाँच-पड़ताल, जांच-पड़ताल, तफतीश, तफ़्तीश, तफ्तीश, तहक़ीक़, तहकीक, तहकीकात, परिवीक्षा, पर्येषणा

The work of inquiring into something thoroughly and systematically.

investigating, investigation

అర్థం : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ఉదాహరణ : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

పర్యాయపదాలు : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ, ಶೋಧ


ఇతర భాషల్లోకి అనువాదం :

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry