అర్థం : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು
ఉదాహరణ :
ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.
పర్యాయపదాలు : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬು
ఇతర భాషల్లోకి అనువాదం :