అర్థం : ವಿಪರೀತ ಅಥವಾ ಏನೋ ಸಂಭವಿಸುವ ಪ್ರಕ್ರಿಯೆ
ఉదాహరణ :
ಇಲ್ಲಿನ ಎಲ್ಲಾ ವ್ಯವಸ್ಥೆಯು ಬುಡಮೇಲಾಗಿ ಹೋಗಿದೆ.
పర్యాయపదాలు : ತಳಕಂಬಳಕವಾಗು, ಬುಡಮೇಲಾಗು
ఇతర భాషల్లోకి అనువాదం :
Change to the contrary.
The trend was reversed.అర్థం : ಮೇಲಿನದು ಕೆಳಗೆ ಮಾಡು ಕೆಳಗಿನದು ಮೇಲೆ ಮಾಡುವ ಪ್ರಕ್ರಿಯೆ
ఉదాహరణ :
ಈ ಪುಸ್ತಕದ ಹಾಳೆ ಬುಡಮೇಲಾಗಿದೆ.
పర్యాయపదాలు : ಬುಡಮೇಲಾಗು
ఇతర భాషల్లోకి అనువాదం :
అర్థం : ಕೆಟ್ಟ ರೀತಿಯಲ್ಲಿ ಬೀಳುವ ಅಥವಾ ಸಫಲತೆಯನ್ನು ಹೊಂದದ ಅಥವಾ ಮೊಸವನ್ನು ಹೊಂದುವಂತಹ ಪ್ರಕ್ರಿಯೆ
ఉదాహరణ :
ಪಟ್ಟಣದ ಮಾರುಕಟ್ಟೆಯು ತನ್ನ ಮೇಲ್ಮಟ್ಟದ ಸ್ಥಾನದಿಂದ ತಲೆಕೆಳಗಾಗಿ ಬಿದಿತು.
పర్యాయపదాలు : ತಿರುವು ಮುರುವಾಗು
ఇతర భాషల్లోకి అనువాదం :
बूरी तरह से चूकना या असफल होना या धोखा खाना।
शेयर बाजार अपने उच्चत्तम स्थान से अचानक औंधे मुँह गिर गया।