సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
ఉదాహరణ : ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
పర్యాయపదాలు : ಕಡೆಗಣಿಸುವಿಕೆ, ತಿರಸ್ಕಾರ, ಸಿಟ್ಟು
ఇతర భాషల్లోకి అనువాదం :हिन्दी English
चिढ़ने की अवस्था या भाव।
Anger produced by some annoying irritation.
అర్థం : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ
ఉదాహరణ : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.
పర్యాయపదాలు : ಅಜಾಗರೂಕ, ಅಜಾಗ್ರತೆ, ಅನಗತ್ಯ, ಉದಾಸೀನತೆ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ
असावधान रहने की अवस्था या भाव।
The quality of not being careful or taking pains.
ఆప్ స్థాపించండి