అర్థం : ಯಾರಲ್ಲಿ ಯೌವನದ ಲಕ್ಷಣ ಬಂದಿರುವುದೋ (ಹುಡುಗಿ)
ఉదాహరణ :
ಪ್ರಾಯಕ್ಕೆ ಬಂದ ಹುಡುಗಿಗೆ ಯೋಗ್ಯವಾದ ವರನನ್ನು ಹುಡುಕುತ್ತಿದ್ದಾರೆ.
పర్యాయపదాలు : ಪ್ರಾಯದ, ಮದುವೆ ವಯಸ್ಸಿನ
ఇతర భాషల్లోకి అనువాదం :
అర్థం : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ
ఉదాహరణ :
ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.
పర్యాయపదాలు : ತರುಣ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ, ಯುವಕ
ఇతర భాషల్లోకి అనువాదం :