అర్థం : ಯಾವುದೇ ಆಜ್ಞೆ ಅಥವಾ ಮಾತುಗಳನ್ನು ಕೇಳದೆ ಇರುವುದು ಅಥವಾ ಪಾಲಿಸದಿರುವುದು
ఉదాహరణ :
ಅಪ್ಪ-ಅಮ್ಮನ ಮಾತುಗಳನ್ನು ಮಕ್ಕಳು ತಿರಸ್ಕಾರ ಮಾಡಬಾರದು.
పర్యాయపదాలు : ಅಲ್ಲಗಳೆ
ఇతర భాషల్లోకి అనువాదం :
किसी की आज्ञा या बात न मानने की क्रिया या भाव।
बड़ों के आदेश की अवहेलना अनुचित मानी जाती है।అర్థం : ಅಸಮ್ಮತ ಅಥವಾ ಅಸ್ವೀಕೃತಿ ಸೂಚಿಸುವ ಒಂದು ಶಬ್ದ
ఉదాహరణ :
ಅವನ ಕೋರಿಕೆಯನ್ನು ಇಲ್ಲವೆನ್ನಲು ಆಗಲಿಲ್ಲ
ఇతర భాషల్లోకి అనువాదం :
అర్థం : ಯಾವುದೇ ವಸ್ತು, ಮಾತು ಮುಂತಾದವುಗಳನ್ನು ಒಪ್ಪದೆ ಇರುವ ಕ್ರಿಯೆ
ఉదాహరణ :
ದಯವಿಟ್ಟು ನೀವು ನನ್ನ ಈ ಅರ್ಜಿಯನ್ನು ನಿರಾಕರಣೆ ಮಾಡಬೇಡಿ.
పర్యాయపదాలు : ತಳ್ಳಿಹಾಕುವುದು, ನಿರಾಕರಣೆ, ನಿರಾಕರಿಸುವುದು
ఇతర భాషల్లోకి అనువాదం :
The act of refusing.
refusalఅర్థం : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
ఉదాహరణ :
ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
పర్యాయపదాలు : ಕಡೆಗಣಿಸುವಿಕೆ, ತಾತ್ಸಾರ, ಸಿಟ್ಟು
ఇతర భాషల్లోకి అనువాదం :
అర్థం : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ఉదాహరణ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
పర్యాయపదాలు : ಅಂಜಿಕೆ, ಅಪಮಾನ, ಗದರಿಕೆ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ఇతర భాషల్లోకి అనువాదం :
A severe scolding.
bawling out, castigation, chewing out, dressing down, earful, going-over, upbraidingఅర్థం : ಅವರ ಮಾತು ಮತ್ತು ಕೆಲಸದಿಂದ ಯಾರದೋ ಮಾನ ಅಥವಾ ಪತಿಪ್ಠೆ ಕಮ್ಮಿಯಾಗುವುದು
ఉదాహరణ :
ನಾವು ಯಾರಿಗೂ ಅವಮಾನ ಮಾಡಬಾರದು ಅತ್ತೆಯ ಮನೆಯಲ್ಲಿ ಅವಳಿಗೆ ದೊಡ್ಡ ಅವಮಾನವಾಯಿತು.
పర్యాయపదాలు : ಅಪಮಾನ, ಅಪಹೇಳನೆ, ಅವಮಾನ, ಪಲ್ಪ ಕಾರಣ
ఇతర భాషల్లోకి అనువాదం :
वह बात या कार्य जिससे किसी का मान या प्रतिष्ठा कम हो।
हमें किसी का अपमान नहीं करना चाहिए।అర్థం : ಜ್ಞಾನ ಅಥವಾ ಆದೇಶವನ್ನು ಕೇಳದಂತಹ
ఉదాహరణ :
ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.
పర్యాయపదాలు : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆ, ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ
ఇతర భాషల్లోకి అనువాదం :