అర్థం : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು
ఉదాహరణ :
ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.
పర్యాయపదాలు : ಗೊತ್ತಿರುವ, ಪರಿಚಿತ
ఇతర భాషల్లోకి అనువాదం :
Having knowledge of.
He had no awareness of his mistakes.అర్థం : ಯಾವುದೋ ಒಂದು ವಿಷಯದ ಅಥವಾ ಕೆಲಸದ ಬಗೆಗೆ ತಿಳಿದುಕೊಂಡಿರುವವ
ఉదాహరణ :
ಈ ಕೆಲಸವನ್ನು ಗೊತ್ತು ಗುರಿಯಿರುವ ವ್ಯಕ್ತಿಯ ಕೈಗೆ ಕೊಡಿ.
పర్యాయపదాలు : ಗೊತ್ತು ಗುರಿಯಿರುವ, ಜ್ಞಾನವಿರುವ
ఇతర భాషల్లోకి అనువాదం :