పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತಿವಿ అనే పదం యొక్క అర్థం.

ತಿವಿ   ನಾಮಪದ

అర్థం : ಚುಚ್ಚುವ ಕ್ರಿಯೆ ಅಥವಾ ಭಾವನೆ

ఉదాహరణ : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು

పర్యాయపదాలు : ಇರಿ, ಎಟ್ಟು, ಚುಚ್ಚು, ನಾಟು


ఇతర భాషల్లోకి అనువాదం :

चुभने की क्रिया या भाव।

पैर को काँटों आदि की चुभन से बचाने के लिए जूते पहनते हैं।
चुभन

The act of puncturing with a small point.

He gave the balloon a small prick.
prick, pricking

ತಿವಿ   ಕ್ರಿಯಾಪದ

అర్థం : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ

ఉదాహరణ : ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.

పర్యాయపదాలు : ಇರಿ, ಚುಚ್ಚು


ఇతర భాషల్లోకి అనువాదం :

कोई भी नुकीली या कड़ी वस्तु को किसी स्तर में घुसाना।

उसने मेरे हाथ में सुई चुभाई।
कोंचना, गड़ाना, गड़ोना, गोदना, चुभाना, सालना

Make a small hole into, as with a needle or a thorn.

The nurse pricked my finger to get a small blood sample.
prick, prickle

అర్థం : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ

ఉదాహరణ : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.

పర్యాయపదాలు : ಅಗಿ, ಅಗೆ, ಎಟ್ಟು, ಎಬ್ಬು, ಒತ್ತು, ಗೋರು, ಚುಚ್ಚು, ತೋಡು, ಬಗೆ, ಮೀಟು


ఇతర భాషల్లోకి అనువాదం :

अंगुली, छड़ी आदि से दबाना।

रामू मुझे अंगुली से बार-बार खोद रहा था पर मैंने कुछ नहीं बोला।
खोदना