అర్థం : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ఉదాహరణ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
పర్యాయపదాలు : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ
ఇతర భాషల్లోకి అనువాదం :