పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತೂರು అనే పదం యొక్క అర్థం.

ತೂರು   ನಾಮಪದ

అర్థం : ಮರ ಇತ್ಯಾದಿಗಳಲ್ಲಿ ಅಕ್ಕಿಯನ್ನು ಹಾಕಿ ಕೇರಿ ಸ್ವಚ್ಚ ಮಾಡುವುದು

ఉదాహరణ : ತೂರಿದ ನಂತರ ಗೋಧಿಯನ್ನು ಬೀಸಬೇಕು.

పర్యాయపదాలు : ಕೇರು


ఇతర భాషల్లోకి అనువాదం :

सूप में अन्न आदि रखकर उसे उछालते हुए साफ़ करने की क्रिया।

फटकने के बाद ही गेहूँ को पिसाना चाहिए।
झटकना, झटकारना, पछोड़ना, फटकना, फटकारना

ತೂರು   ಕ್ರಿಯಾಪದ

అర్థం : ಹಿಟ್ಟುನ್ನು ತಿಳುವಾದ ಬಟ್ಟೆ ಅಥವಾ ಜರಡಿಯಿಂದ ಆಡಿದಾಗ ಶುದ್ಧವಾದ ಹಿಟ್ಟು ಕೆಳಗೆ ಬಿದ್ದು ಬೇಡವಾದ ಪದಾರ್ಥಗಳು ಮೇಲೆ ಉಳಿಯುತ್ತದೆ

ఉదాహరణ : ಅಜ್ಜಿಯು ಗೋಧಿಯನ್ನು ಸೋಸುತ್ತಿದ್ದಾಳೆ. ಹಿಟ್ಟನ್ನು ಮಾಡಿಸುವ ಮೊದಲು ಅದನ್ನು ಸೋಸಬೇಕು.

పర్యాయపదాలు : ಕೇರು, ಸೋಸು


ఇతర భాషల్లోకి అనువాదం :

चूर्ण या दानों को महीन कपड़े या चलनी आदि से पार निकालना जिससे उसका कूड़ा-करकट या मोटा अंश ऊपर रह जाए।

आटा गूँथने से पहले उसे छानो।
दादी गेहूँ चाल रही है।
चालना, छानना, छालना

Separate by passing through a sieve or other straining device to separate out coarser elements.

Sift the flour.
sieve, sift, strain

అర్థం : ಕಾಳುಗಳನ್ನು ಮೊರದಲ್ಲಿ ಹಾಕಿಕೊಂಡು ಅದರ ಸಿಪ್ಪೆ ಅಥವಾ ಹೊಟ್ಟನ್ನು ಬೇರೆ ಮಾಡುವ ಕ್ರಿಯೆ

ఉదాహరణ : ಕಣದಲ್ಲಿ ರೈತರು ಕಾಳುಗಳನ್ನು ಕೇರುತ್ತಿದ್ದಾರೆ.

పర్యాయపదాలు : ಕೇರು


ఇతర భాషల్లోకి అనువాదం :

दायें हुए गल्ले को हवा में उड़ाकर भूसे आदि को अन्न से अलग करना।

खलिहान में किसान गल्ला ओसा रहा है।
उसाना, ओसाना, गाहना, डाली देना, बरसाना

అర్థం : ಅಕ್ಕಿ, ಗೋಧಿ ಮೊದಲಾದವುಗಳಲ್ಲಿರುವ ಹೊಟ್ಟು ಅಥವಾ ಕಸವನ್ನು ಕೇರಿ, ಗಾಳಿಗೆ ತೂರು ಸ್ವಚ್ಛ ಮಾಡುವ ಕ್ರಿಯೆ

ఉదాహరణ : ಗೋಧಿಯನ್ನು ಹಿಟ್ಟು ಮಾಡಿಸುವ ಮೊದಲೇ ಕೇರುತ್ತಾರೆ.

పర్యాయపదాలు : ಕೇರು


ఇతర భాషల్లోకి అనువాదం :

सूप में अन्न आदि रखकर उसे उछालते हुए साफ़ करना।

गेहूँ को पिसाने से पहले फटकते हैं।
फटकना, फटकारना

Blow away or off with a current of air.

Winnow chaff.
The speaker ceased to be an amusing little gnat to be fanned away and was kicked off the forum.
fan, winnow

అర్థం : ಗಾಳಿಯಲ್ಲಿ ಆ ಕಡೆ-ಈ ಕಡೆ ತೂರುವ ಪ್ರಕ್ರಿಯೆ

ఉదాహరణ : ಹೋಳಿಯಲ್ಲಿ ಜನರು ಬಣ್ಣಗಳನ್ನು ಗಾಳಿಯಲ್ಲಿ ತೂರಿ ಸಂತೋಷ ಪಡುತ್ತಾರೆ.

పర్యాయపదాలు : ಚದುರಿಸು, ಚೆಲ್ಲು


ఇతర భాషల్లోకి అనువాదం :

हवा में इधर-उधर छितराना या फैलाना।

होली में लोग अबीर और गुलाल उड़ाते हैं।
उड़ाना

Propel through the air.

Throw a frisbee.
throw