అర్థం : ಯಾವುದೇ ವಿಶೇಷ ಕೆಲಸ ಅಥವಾ ವ್ಯಕ್ತಿ ಮುಂತಾದವರಿಗೆ ಯಾವುದೇ ನರೆವು ಅಥವಾ ಸಾಧನ ನೀಡುವ ಪ್ರಕ್ರಿಯೆ
ఉదాహరణ :
ನನ್ನ ಓದಿಗಾಗಿ ತಂದೆಯವರು ಸ್ವಲ್ಪ ಹಣವನ್ನು ಬೇರೆ ಇಟ್ಟರು.
పర్యాయపదాలు : ತೆಗೆದು ಇಡು, ಬೇರೆ ಇಡ್ಡು
ఇతర భాషల్లోకి అనువాదం :
* किसी विशेष काम, व्यक्ति आदि के लिए कोई साधन नियुक्त करना या देना।
मेरी पढ़ाई के लिए पिताजी ने कुछ पैसे अलग रखा है।Give or assign a resource to a particular person or cause.
I will earmark this money for your research.అర్థం : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ
ఉదాహరణ :
ಮೊದಲು ನೀವು ಒಂದು ಕಡತವನ್ನು ತೆರೆದಿಡಿ.
ఇతర భాషల్లోకి అనువాదం :
Display the contents of a file or start an application as on a computer.
openఅర్థం : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ
ఉదాహరణ :
ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.
పర్యాయపదాలు : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು
ఇతర భాషల్లోకి అనువాదం :