పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತೊಂದರೆ అనే పదం యొక్క అర్థం.

ತೊಂದರೆ   ನಾಮಪದ

అర్థం : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ఉదాహరణ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

పర్యాయపదాలు : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ


ఇతర భాషల్లోకి అనువాదం :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

అర్థం : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ

ఉదాహరణ : ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.

పర్యాయపదాలు : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ


ఇతర భాషల్లోకి అనువాదం :

बाधा या अड़चन उत्पन्न करने वाला व्यक्ति।

बाधकों की वजह से मेरा कई काम रुका पड़ा है।
प्रतिबंधक, प्रतिबन्धक, बाधक, बाधी

Someone who systematically obstructs some action that others want to take.

obstructer, obstructionist, obstructor, resister, thwarter

అర్థం : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು

ఉదాహరణ : ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.

పర్యాయపదాలు : ಕಠೋರತೆ, ಬಿರುಸುತನ, ಸಂಕಟ


ఇతర భాషల్లోకి అనువాదం :

वह स्थिति जिसमें कोई काम करने में कुछ अड़चन या बाधा हो।

आपका जीवन कठिनाइयों से भरा है।
पाइपलाइन बिछने से अब किचन में रसोई गैस की चिकचिक खत्म हो जाएगी।
असुबिधा, असुविधा, कठिनाई, काँटा, कांटा, चिक-चिक, चिकचिक, दिक्कत, दिक्क़त, दुशवारी, दुश्वारी, परेशानी, मुश्किल, साँसत, सांसत

A condition or state of affairs almost beyond one's ability to deal with and requiring great effort to bear or overcome.

Grappling with financial difficulties.
difficulty

అర్థం : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ

ఉదాహరణ : ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.

పర్యాయపదాలు : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ


ఇతర భాషల్లోకి అనువాదం :

अभावग्रस्त होने की अवस्था या भाव।

तंगी के बावज़ूद भी उस परिवार ने सच्चाई का साथ नहीं छोड़ा।
अभावग्रस्तता, कड़की, क़िल्लत, किल्लत, तंगी

A state occasioned by scarcity of money and a shortage of credit.

stringency, tightness

అర్థం : ಕಷ್ಟ ನೀಡುವ ಕ್ರಿಯೆ

ఉదాహరణ : ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು

పర్యాయపదాలు : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ


ఇతర భాషల్లోకి అనువాదం :

कष्ट देने की क्रिया।

ससुराल वालों के उत्पीड़न से परेशान होकर रागिनी ने आत्महत्या कर ली।
अत्याचार, अर्दन, अवघात, अवमर्दन, उत्पीड़न, ताड़न, ताड़ना, दलन, पीड़न, प्रताड़न, प्रताड़ना, प्रमथन, प्रमाथ

The act of tormenting by continued persistent attacks and criticism.

harassment, molestation

అర్థం : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು

ఉదాహరణ : ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.

పర్యాయపదాలు : ಅಡಚಣೆ, ಭಾದೆ, ವಿಜ್ಞ


ఇతర భాషల్లోకి అనువాదం :

किसी कार्य को करते समय बीच में होने वाली कोई आकस्मिक घटना।

कभी-कभी टेलीफोन बहुत कष्टप्रद रुकावट बन जाता है।
खलल, ख़लल, रुकावट, व्यतिक्रम, व्यवधान, व्याघात

Some abrupt occurrence that interrupts an ongoing activity.

The telephone is an annoying interruption.
There was a break in the action when a player was hurt.
break, interruption

అర్థం : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ఉదాహరణ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

పర్యాయపదాలు : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ఇతర భాషల్లోకి అనువాదం :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

అర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ఇతర భాషల్లోకి అనువాదం :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

అర్థం : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು

ఉదాహరణ : ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.

పర్యాయపదాలు : ಕಷ್ಟ, ಸಂಕಟ, ಸಮಸ್ಯೆ


ఇతర భాషల్లోకి అనువాదం :

ऐसी भीषण या विकट अवस्था जिसमें या तो बहुत से लोग सम्मिलित हों या जिससे बहुतों को भारी हानि हो।

चारों तरफ आर्थिक मंदी का तूफ़ान आया हुआ है।
तूफ़ान, तूफान

అర్థం : ವ್ಯರ್ಥವಾದ ಆಲೋಚನೆ

ఉదాహరణ : ನಾನು ಏಕೆ ಈ ಜಂಜಾಟದಲ್ಲಿ ಸಿಲುಕಿದೆ

పర్యాయపదాలు : ಜಂಜಾಟ, ದೊಂಬಿ, ರಗಳೆ, ವಾಗ್ವಿವಾದ


ఇతర భాషల్లోకి అనువాదం :

An angry disturbance.

He didn't want to make a fuss.
They had labor trouble.
A spot of bother.
bother, fuss, hassle, trouble