పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಯಾಸಾಗರ అనే పదం యొక్క అర్థం.

ದಯಾಸಾಗರ   ನಾಮಪದ

అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ఉదాహరణ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ఇతర భాషల్లోకి అనువాదం :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

అర్థం : ತುಂಬಾ ದಯಾಳುವಾದ ವ್ಯಕ್ತಿ

ఉదాహరణ : ದಯಾಸಾಗರವನ್ನು ಜನರು ಶ್ರದ್ಧೆಯಿಂದ ಪೂಜಿಸುತ್ತಾರೆ.

పర్యాయపదాలు : ಕನಿಕರವುಳ್ಳವ, ಕೃಪಾನಿಧಿ, ಕೃಪಾಸಿಂಧು, ದಯವಂತ, ದಯಾನಿಧಿ


ఇతర భాషల్లోకి అనువాదం :

बहुत दयालु व्यक्ति।

दयानिधि को लोग श्रद्धा से पूजते हैं।
कृपानिधि, कृपायतन, कृपासिंधु, दयानिधान, दयानिधि, दयासागर

ದಯಾಸಾಗರ   ಗುಣವಾಚಕ

అర్థం : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

ఉదాహరణ : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

పర్యాయపదాలు : ಕನಿಕರದ, ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು


ఇతర భాషల్లోకి అనువాదం :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted