పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದುಃಖಮಯವಾದ అనే పదం యొక్క అర్థం.

ದುಃಖಮಯವಾದ   ನಾಮಪದ

అర్థం : ಶೋಕಪೂರ್ಣವಾದ ಅವಸ್ಥೆ ಅಥವಾ ಭಾವ

ఉదాహరణ : ಅಪಘಾತವಾದ ಸ್ಥಳದಲ್ಲಿ ದುಃಖಮಯವಾದ ವಾತಾವರಣ ತುಂಬಿತ್ತು.

పర్యాయపదాలు : ಅವಸಾಧಿತಪೂರ್ಣ, ಅವಸಾಧಿತಪೂರ್ಣವಾದ, ದುಃಖಪೂರ್ಣ, ಶೋಕಪೂರ್ಣ, ಶೋಕಭರಿತವಾದ, ಶೋಕಮಯ


ఇతర భాషల్లోకి అనువాదం :

शोकपूर्ण होने की अवस्था या भाव।

दुखपूर्णता से जीवन बिताना कष्टकर है।
अवसादपूर्णता, अवसादिता, दुखपूर्णता, शोकपूर्णता

The state of being sad.

She tired of his perpetual sadness.
sadness, sorrow, sorrowfulness

ದುಃಖಮಯವಾದ   ಗುಣವಾಚಕ

అర్థం : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು

ఉదాహరణ : ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.

పర్యాయపదాలు : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖದಂತಹ, ದುಃಖಮಯ, ದುಃಖಮಯವಾದಂತ, ದುಃಖಮಯವಾದಂತಹ


ఇతర భాషల్లోకి అనువాదం :

जो दुख से भरा हो।

हिंदू विधवा का जीवन दुखमय होता है।
मुझसे वह करुण दृश्य देखा नहीं गया।
करुण, कष्टपूर्ण, कष्टभरा, कष्टमय, दुःखद, दुखद, दुखपूर्ण, दुखभरा, दुखमय

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

అర్థం : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ

ఉదాహరణ : ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.

పర్యాయపదాలు : ಕಣ್ಣೀರಿಡಿಸುವ, ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯ, ದುಃಖಮಯವಾದಂತ, ದುಃಖಮಯವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


ఇతర భాషల్లోకి అనువాదం :

जो अश्रु से भरा हुआ हो।

उसकी रामकहानी सुनकर मेरी आँखें अश्रुपूर्ण हो गयीं।
अश्रुपूरित, अश्रुपूर्ण, अश्रुयुक्त, डबकौंहाँ, डबडबा, डभकौंहाँ, सजल, साश्रु

Filled with or marked by tears.

Tearful eyes.
Tearful entreaties.
tearful

అర్థం : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ

ఉదాహరణ : ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.

పర్యాయపదాలు : ದುಃಖಮಯ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದ, ಸಂಕಟಕರವಾದಂತ, ಸಂಕಟಕರವಾದಂತಹ


ఇతర భాషల్లోకి అనువాదం :

जो संकट देता या लाता हो।

संकटप्रद परिस्थिति में दिमाग काम नहीं करता है।
विपत्तिकर, विपत्तिकारी, संकटकर, संकटकारी, संकटदायक, संकटप्रद