సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ದೊಡ್ಡ ಪರಾತ ಅಥವಾ ತಟ್ಟೆಯಲ್ಲಿ ಮೀಠಾಯಿಯನ್ನು ತೆಗೆದುಕೊಂದು ತಿರುಗಾಡುತ್ತಾ ಮಾರುವರು
ఉదాహరణ : ಅವನು ಹಲ್ವ(ಸಿಹಿತಿಂಡಿ) ಮಾರಲು ತಲೆ ಮೇಲೆ ಪರಾತವನ್ನು ಇಟ್ಟುಕೊಂಡು ಹಳ್ಳಿ ಹಳ್ಳಿಯಲ್ಲಿ ಓಡಾಡುತ್ತಾ ಇರುವನು.
పర్యాయపదాలు : ಪರಾತ, ಪರಾತು
ఇతర భాషల్లోకి అనువాదం :हिन्दी
बड़ी परात या थाल जिसमें रखकर फेरीवाले मिठाई आदि बेचते हैं।
అర్థం : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
ఉదాహరణ : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
పర్యాయపదాలు : ತಾಂಬಾಣ, ಪರಾತ, ಹರಿವಾಣ
थाली के आकार का बड़ा बर्तन।
ఆప్ స్థాపించండి