పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಧೈರ್ಯ అనే పదం యొక్క అర్థం.

ಧೈರ್ಯ   ನಾಮಪದ

అర్థం : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ

ఉదాహరణ : ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.

పర్యాయపదాలు : ಎದೆಗಾರಿಕೆ, ಕೆಚ್ಚು, ದಿಟ್ಟತನ, ಪರಾಕ್ರಮ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ


ఇతర భాషల్లోకి అనువాదం :

मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।

साहस हो तो अकेले में आकर मिलो।
वीर सावरकर के साहस की कहानी अभी भी याद की जाती है।
अध्यवसान, अमर्ष, अवष्टंभ, अवष्टम्भ, इमकान, कलेजा, गुरदा, गुर्दा, ज़ुर्रत, जिगर, जीवट, जुर्रत, दिलगुरदा, दिलावरी, दिलेरी, पित्ता, प्रसर, बहादुरी, मजाल, साहस, हिम्मत, हौसला

A quality of spirit that enables you to face danger or pain without showing fear.

braveness, bravery, courage, courageousness

అర్థం : ಸಂಕಟ ಅಥವಾ ಕಠಿಣತೆ ಮೊದಲಾದ ಸಮಯದಲ್ಲಿ ಮನಸ್ಸಿನ ಸ್ಥಿರತೆ

ఉదాహరణ : ಧೈರ್ಯದಿಂದ ಕಠಿಣವಾದ ಸಮಸ್ಯೆಗಳನ್ನು ಎದುರಿಸಬಹುದು.

పర్యాయపదాలు : ಕೆಚ್ಚು, ದಿಟ್ಟತನ, ಧೀರ, ಧೀರತನ, ಧೃತಿ


ఇతర భాషల్లోకి అనువాదం :

संकट या कठिनाई आदि के समय मन की स्थिरता।

धैर्य रखकर ही कठिनाई का सामना किया जा सकता है।
धीर, धीरज, धृति, धैर्य, रसूख, रसूख़, रुसूख, रुसूख़, सब्र

Good-natured tolerance of delay or incompetence.

forbearance, longanimity, patience

అర్థం : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ

ఉదాహరణ : ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.

పర్యాయపదాలు : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಪರಿಶ್ರಮ, ಭಯಂಕರ, ಶಕ್ತಿ


ఇతర భాషల్లోకి అనువాదం :

दृढ़तापूर्वक तथा निरन्तर किसी काम में लगे रहने की क्रिया।

एकलव्य अध्यवसाय द्वारा धनुर्विद्या में अत्यधिक निपुण हो गया था।
अध्यवसाय, घोर परिश्रम, रसूख, रसूख़, रुसूख, रुसूख़

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry