అర్థం : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
ఉదాహరణ :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
పర్యాయపదాలు : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡಾವಳಿ, ರೀತಿನೀತಿ, ಲಕ್ಷಣ, ಸ್ವಭಾವ
ఇతర భాషల్లోకి అనువాదం :
అర్థం : ಶಿಷ್ಟ ಅಥವಾ ಸಭ್ಯ ಆಚರಣೆ
ఉదాహరణ :
ಶಿಷ್ಟಚಾರದಿಂದ ಸಮಾಜದಲ್ಲಿ ಮನುಷ್ಯ ಗೌರವವನ್ನು ಪಡೆಯುವನು
పర్యాయపదాలు : ಒಳ್ಳೆತನ, ಶಿಷ್ಟಚಾರ, ಸರಿಯಾದ ರೀತಿನೀತಿ
ఇతర భాషల్లోకి అనువాదం :