పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಯವಾದ అనే పదం యొక్క అర్థం.

ನಯವಾದ   ನಾಮಪದ

అర్థం : ಮೃದುವಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ವಾಣೀಯ ಮೃದುತನವನ್ನು ಎಲ್ಲರು ಇಷ್ಟಪಡುವರು

పర్యాయపదాలు : ಕೋಮಲತೆ, ಮೃದು, ಮೆದು


ఇతర భాషల్లోకి అనువాదం :

कोमल होने की अवस्था या भाव।

वाणी की कोमलता सभी को अच्छी लगती है।
कोमलता, कोमलताई, नरमाई, नरमाहट, नरमी, नरमीयत, नर्माहट, नर्मी, मुलायमियत, मृदुता, मृदुलता, स्नेह

A visual property that is subdued and free from brilliance or glare.

The softness of the morning sky.
softness

ನಯವಾದ   ಗುಣವಾಚಕ

అర్థం : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ఉదాహరణ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

పర్యాయపదాలు : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ఇతర భాషల్లోకి అనువాదం :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

అర్థం : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ఉదాహరణ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

అర్థం : ಒರಟಾಗಿಲ್ಲದಂತಹ

ఉదాహరణ : ಅವಳ ಕೈಯಿ ತುಂಬಾ ಕೋಮಲವಾಗಿದೆ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ఇతర భాషల్లోకి అనువాదం :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

అర్థం : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

ఉదాహరణ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

పర్యాయపదాలు : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


ఇతర భాషల్లోకి అనువాదం :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

అర్థం : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ఉదాహరణ : ಈಗಲೂ ಕೂಡ ಮಂದ ಸ್ವರವಿದೆ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

అర్థం : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

ఉదాహరణ : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

పర్యాయపదాలు : ಕೋಮಲವಾದ, ಸೂಕ್ಷ್ಮವಾದ


ఇతర భాషల్లోకి అనువాదం :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा