పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನವೀನ అనే పదం యొక్క అర్థం.

ನವೀನ   ನಾಮಪದ

అర్థం : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

పర్యాయపదాలు : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ఇతర భాషల్లోకి అనువాదం :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ನವೀನ   ಗುಣವಾಚಕ

అర్థం : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

ఉదాహరణ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

పర్యాయపదాలు : ನವ, ನವನವೀನ, ನೂತನ, ಹೊಸ


ఇతర భాషల్లోకి అనువాదం :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट