అర్థం : ಯಾವುದೇ ಸಂಗತಿ ಅಥವಾ ವಸ್ತುವನ್ನು ಮತ್ತೆ ಹೊಸದನ್ನಾಗಿಸುವಿಕೆ ಅಥವಾ ಹಳೆಯದನ್ನು ಮತ್ತೆ ಹೊಸ ಬದಲಾವಣೆಗೆ ತಕ್ಕಂತೆ ಬದಲಾಯಿಸಿ ಮರುಜೀವ ತುಂಬುವಿಕೆ
ఉదాహరణ :
ನಮ್ಮ ಹಳೆಯ ಮನೆಯನ್ನು ನವೀಕರಣ ಮಾಡಲಾಯಿತು.
పర్యాయపదాలు : ನವೀಕರಣ, ಹೊಸದಾಗಿಸುವಿಕೆ
ఇతర భాషల్లోకి అనువాదం :
The act of renewing.
renewal