పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಾಶ ಮಾಡು అనే పదం యొక్క అర్థం.

ನಾಶ ಮಾಡು   ನಾಮಪದ

అర్థం : ಮತ್ತೆ ಮರುಕಳಿಸದೆ ಅಥವಾ ಮತ್ತೆ ಕಾಣಿಸದ ಹಾಗೆ ಅದನ್ನು ನಾಶ ಮಾಡುವುದು

ఉదాహరణ : ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಾಶ ಮಾಡುವುದು ಅವಶ್ಯಕ.

పర్యాయపదాలు : ಧ್ವಂಸ ಮಾಡುವಿಕೆ, ಧ್ವಂಸ ಮಾಡುವುದು, ನಾಶನ, ನಿರ್ಮೂಲನೆ, ಬೇರು ಸಹಿತ ಕೀತ್ತುಹಾಕು, ಸಮೂಹವಾಗಿ ನಾಶ ಮಾಡುವುದು, ಹೋಗಲಾಡಿಸುವಿಕೆ


ఇతర భాషల్లోకి అనువాదం :

इस प्रकार नष्ट करने की क्रिया कि फिर उठ या पनप न सके।

समाज में फैले भ्रष्टाचार का उन्मूलन आवश्यक है।
उन्मूलन

The complete destruction of every trace of something.

eradication, obliteration

ನಾಶ ಮಾಡು   ಕ್ರಿಯಾಪದ

అర్థం : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

ఉదాహరణ : ಅವನ ಗರ್ವವನ್ನು ಕುಗ್ಗಿಸಲಾಯಿತು.

పర్యాయపదాలు : ಕುಗ್ಗಿಸು, ಭಂಗ ಮಾಡು, ಮಣ್ಣು ಪಾಲು ಮಾಡು, ಹಾಳು ಮಾಡು


ఇతర భాషల్లోకి అనువాదం :

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

అర్థం : ದ್ವಂಸ ಮಾಡು ಅಥವಾ ನಷ್ಟ-ಭ್ರಷ್ಟಗೊಳಿಸು

ఉదాహరణ : ರಾಜನ ಸೈನಿಕರು ಹಳ್ಳಿ-ಹಳ್ಳಿಗಳನ್ನೆಲ್ಲಾ ನಾಶ ಮಾಡಿದರು.

పర్యాయపదాలు : ಉಧ್ವಸ್ತಮಾಡು, ದ್ವಂಸ ಮಾಡು, ನಷ್ಟ ಮಾಡು, ನಾಶಗೊಳಿಸು, ಹಾಳು ಮಾಡು


ఇతర భాషల్లోకి అనువాదం :

Do away with, cause the destruction or undoing of.

The fire destroyed the house.
destroy, destruct

అర్థం : ಯಾವುದೋ ಒಂದು ನಿಧಾನವಾಗಿ ನಶಿಸಿ ಹೋಗುವ ಅಥವಾ ಕಡಿಮೆಯಾಗುತ್ತಾ ಹೋಗುವ ಕ್ರಿಯೆ

ఉదాహరణ : ವೃಕ್ಷಗಳನ್ನು ಕಡಿದು ನಾವು ಪ್ರಾಕೃತಿಕ ಸೌಂದರ್ಯವನ್ನು ನಾಶ ಮಾಡುತ್ತಿದ್ದೇವೆ.

పర్యాయపదాలు : ಹಾನಿ ಮಾಡು, ಹಾಳು ಮಾಡು


ఇతర భాషల్లోకి అనువాదం :

धीरे-धीरे घटाना या कम करना।

वृक्षों को काटकर हम प्राकृतिक संपदा का क्षय कर रहे हैं।
अपहरना, क्षय करना, नाश करना

అర్థం : ಪೂರ್ಣವಾಗಿ ನಷ್ಟ ಮಾಡುವುದು ಅಥವಾ ನಾಶ ಮಾಡುವ ಪ್ರಕ್ರಿಯೆ

ఉదాహరణ : ವೈರಸ್ ಗಣಕಯಂತ್ರದ ಎಲ್ಲಾ ಪ್ರೋಗ್ರಾಮಿಂಗ್ ನನ್ನು ನಾಶ ಮಾಡಿತು.

పర్యాయపదాలు : ಹಾಳು ಮಾಡು


ఇతర భాషల్లోకి అనువాదం :

पूर्ण रूप से नष्ट या समाप्त करना।

वायरस ने कम्प्यूटर के सारे प्रोग्रामों का सफाया कर दिया है।
सफ़ाया करना, सफाया करना

Do away with, cause the destruction or undoing of.

The fire destroyed the house.
destroy, destruct

అర్థం : ಬಾಂಬು, ಕ್ಷಿಪಣಿ ಇತ್ಯಾದಿಗಳಿಂದ ನಾಶ ಮಾಡುವ ಪ್ರಕ್ರಿಯೆ

ఉదాహరణ : ಭಯೋತ್ಪಾದಕರು ಎರಡು ಸರ್ಕಾರಿ ಕಚೇರಿಯನ್ನು ನಾಶ ಮಾಡಿದರು.

పర్యాయపదాలు : ಧ್ವಂಸ ಮಾಡು, ಹಾಳು ಮಾಡು

అర్థం : ಮನುಷ್ಯ ಇದ್ದ ಹಾಗೆ ರೋಗ ತಗುಲುವ ಪ್ರಕ್ರಿಯೆ

ఉదాహరణ : ಮಹಾಮಾರಿ ಏಡ್ಸ್ ಹಳ್ಳಿಯನ್ನೇ ನಾಶ ಮಾಡಿತು.

పర్యాయపదాలు : ಹಾಳು ಮಾಡು


ఇతర భాషల్లోకి అనువాదం :

मानव रहित करना।

महामारी ने गाँव को उजाड़ दिया।
उजाड़ना, उजारना, उज्जारना, उदासना, वीरान करना

అర్థం : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ

ఉదాహరణ : ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.

పర్యాయపదాలు : ಹಾನಿ ಮಾಡು, ಹಾಳು ಮಾಡು


ఇతర భాషల్లోకి అనువాదం :

किसी पदार्थ के स्वाभाविक गुण अथवा स्वभाव में विकार उत्पन्न करना।

जलन वश उसने उसका चेहरा ही बिगाड़ दिया।
खराब करना, ख़राब करना, बिगाड़ना

Inflict damage upon.

The snow damaged the roof.
She damaged the car when she hit the tree.
damage