అర్థం : ಯಾವುದೇ ವ್ಯವಹಾರ ಕಾರ್ಯ ನಡತೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಲು ಅದಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವುದು
ఉదాహరణ :
ನನ್ನ ಮೇಲೆ ದೂರು ನೀಡಲಾಗಿದೆ.
పర్యాయపదాలు : ದೂರು
ఇతర భాషల్లోకి అనువాదం :
किसी के व्यवहार,कार्य आदि से दुखी होकर उससे या उसके किसी संबंधित से उत्पन्न दुख कहने की क्रिया।
उसकी झूठी शिकायत से मुझे डाँट खानी पड़ी।An expression of grievance or resentment.
complaintఅర్థం : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ఉదాహరణ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
పర్యాయపదాలు : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ఇతర భాషల్లోకి అనువాదం :
A severe scolding.
bawling out, castigation, chewing out, dressing down, earful, going-over, upbraidingఅర్థం : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
ఉదాహరణ :
ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
పర్యాయపదాలు : ಕೆಡುಕಾಗಲೆಂದು ಬಯಸಿ ಆಡುವ ಮಾತು, ಬಯ್ಗುಳು, ಶಾಪ
ఇతర భాషల్లోకి అనువాదం :
అర్థం : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು
ఉదాహరణ :
ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು
పర్యాయపదాలు : ಅಪವಾದ, ದೋಷಾರೋಪಣೆ, ಮಾನಹಾನಿ
ఇతర భాషల్లోకి అనువాదం :
An abusive attack on a person's character or good name.
aspersion, calumny, defamation, denigration, slander