అర్థం : ನಿಕಟಕ್ಕೆ ಅಥವಾ ಸಮೀಪಕ್ಕೆ ಬರುವಂತಹ
ఉదాహరణ :
ಅವರಲ್ಲಿ ನಿಕಟವಾದ ಆಕರ್ಷಣೆಯಿದೆ.
పర్యాయపదాలు : ನಿಕಟವಾದ, ನಿಕಟವಾದಂತಹ, ಸಮೀಪದ, ಸಮೀಪದಂತ, ಸಮೀಪದಂತಹ, ಹತ್ತಿರದ, ಹತ್ತಿರದಂತ, ಹತ್ತಿರದಂತಹ
ఇతర భాషల్లోకి అనువాదం :
అర్థం : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು
ఉదాహరణ :
ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.
పర్యాయపదాలు : ನಿಕಟ, ನಿಕಟವಾದ, ನಿಕಟವಾದಂತಹ, ಸನ್ನೀಹಿತ, ಸಮೀಪದ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರದ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ
ఇతర భాషల్లోకి అనువాదం :