పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಜವಾದಂತ అనే పదం యొక్క అర్థం.

ನಿಜವಾದಂತ   ಗುಣವಾಚಕ

అర్థం : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

ఉదాహరణ : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

పర్యాయపదాలు : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ఇతర భాషల్లోకి అనువాదం :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

అర్థం : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು

ఉదాహరణ : ಅವನಲ್ಲಿ ನಿಜವಾದ ಪ್ರತಿಭೆ ಇದೆ.

పర్యాయపదాలు : ನಿಜವಾದ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ


ఇతర భాషల్లోకి అనువాదం :

जो तथ्य से पूर्ण हो या जिसमें सत्यता निहित हो।

यह तथ्यपूर्ण बात है।
तथ्यपरक, तथ्यपूर्ण, तथ्यात्मक, प्रामाणिक, मुस्तनद, सारपूर्ण

అర్థం : ಯಾರು ನಕಲೀ ಅಥವಾ ಕ್ರತ್ರಿಯನಲ್ಲವೋ

ఉదాహరణ : ಅವನು ಭಾರತ ಮಾತೆಯ ನಿಜವಾದ ಸುಪುತ್ರನಾಗಿದ್ದಾನೆ.

పర్యాయపదాలు : ನಿಜವಾದ, ನಿಜವಾದಂತಹ, ಸತ್ಯ, ಸತ್ಯವಾದ


ఇతర భాషల్లోకి అనువాదం :

जो झूठा या बनावटी न हो।

वह भारत माँ का सच्चा सपूत है।
अव्याहत, असल, असली, सच्चा

Expressing or given to expressing the truth.

A true statement.
Gave truthful testimony.
A truthful person.
true, truthful