అర్థం : ಮಲ-ಮೂರ್ತ ವಿಸರ್ಜನೆಯಂತಹ ಶರೀರದ ಪ್ರಾಕೃತಿಕ ಕೆಲಸ
ఉదాహరణ :
ಅವನು ನಿತ್ಯಕರ್ಮದ ನಂತರ ಓದುವುದಕ್ಕೆ ಹೋಗುತ್ತಾನೆ.
పర్యాయపదాలు : ದೈನಿಕ ಕರ್ಮ, ದೈನಿಕ ಕ್ರಿಯೆ, ದೈನಿಕ-ಕರ್ಮ, ದೈನಿಕ-ಕ್ರಿಯೆ, ದೈನಿಕಕರ್ಮ, ದೈನಿಕಕ್ರಿಯೆ, ನಿತ್ಯ ಕ್ರಿಯೆ, ನಿತ್ಯ-ಕರ್ಮ, ನಿತ್ಯ-ಕ್ರಿಯೆ, ನಿತ್ಯಕರ್ಮ, ನಿತ್ಯಕ್ರಿಯೆ
ఇతర భాషల్లోకి అనువాదం :
शरीर के प्राकृतिक काम जैसे मल-मूत्र विसर्जन आदि।
वह नित्यकर्म के बाद पढ़ने जाता है।అర్థం : ಪ್ರತಿದಿನ ಅವಶ್ಯಕತೆಯ ರೂಪದಲ್ಲಿ ಮಾಡುವಂತಹದ ಕಾರ್ಯ
ఉదాహరణ :
ನಿತ್ಯಕರ್ಮಗಳ ಹೊರತು ಅವರು ಬಡ ಮಕ್ಕಳನ್ನು ಓದಿಸುವಂತಹ ಕೆಲವನ್ನೂ ಮಾಡುತ್ತಾರೆ.
పర్యాయపదాలు : ಅನುದಿನದ ಕರ್ಮ, ಅನುದಿನದ-ಕರ್ಮ, ನಿತ್ಯಕರ್ಮ, ಪ್ರತಿದಿನದ ಕರ್ಮ, ಪ್ರತಿದಿನದ-ಕರ್ಮ
ఇతర భాషల్లోకి అనువాదం :
प्रतिदिन आवश्यक रूप से किए जानेवाले कार्य।
नित्यकर्म के अतिरिक्त वह ग़रीब बच्चों को पढ़ाने का काम भी करती है।అర్థం : ಕಕ್ಕಸು ಅಥವಾ ಮಲವಿಸರ್ಜನೆ ಮಾಡುವ ಕ್ರಿಯೆ
ఉదాహరణ :
ಹಳ್ಳಿಯಲ್ಲಿ ಹೆಚ್ಚು ಜನ ಮಲವಿಸರ್ಜನೆ ಮಾಡುಲು ತೆರೆದ ಸ್ಥಳಕ್ಕೆ ಹೋಗುವರು
పర్యాయపదాలు : ಕಕ್ಕಸಿಗೆ ಹೋಗುವುದು, ಕಕ್ಕಸು, ಮಲ, ಮಲ ವಿಸರ್ಜನೆ
ఇతర భాషల్లోకి అనువాదం :