అర్థం : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ
ఉదాహరణ :
ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.
పర్యాయపదాలు : ತೊಡಗು
అర్థం : ಯಾವುದೇ ಕೆಲಸದಲ್ಲಿ ಚೆನ್ನಾಗಿ ತಲ್ಲಿನವಾಗುವ ಪ್ರಕ್ರಿಯೆ
ఉదాహరణ :
ನೀನು ನಿನ್ನ ಕೆಲಸದಲ್ಲಿ ಮಗ್ನನಾಗು ಆಗ ಸಫಲತೆ ಅವಶ್ಯ ದೊರೆಯುವುದು.
పర్యాయపదాలు : ತಲ್ಲೀನನಾಗು, ತೊಡುಗು, ಮಗ್ನನಾಗು
ఇతర భాషల్లోకి అనువాదం :